ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪತ್ರಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಫೆಡರೇಶನ್ ಸದಸ್ಯರ ಮಕ್ಕಳು ೨೦೨೧-೨೨ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೮೫, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.೮೦, ೨೦೨೦-೨೧ ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ ೭೦, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.೬೦ ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು ೨೦೨೧-೨೨ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೯೫, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.೮೫, ೨೦೨೦-೨೧ ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ ೭೫, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.೭೦ ಅಂಕಗಳಿಸಿರಬೇಕು.
ದಿನಾಂಕ: ೩೦.೦೭.೨೦೨೨ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…