ಮಂಗಳೂರು: ತಿಂಗಳ ಹಿಂದೆ ನಡೆದಿದ್ದ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಕೊನೆಗೂ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ.
ಜನವರಿ 10,11,12 ನೇ ದಿನಾಂಕದಂದು ರಾಜ್ಯಾದ್ಯಂತ ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯು ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು.
ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5573 ಮತಗಳನ್ನು ಗಳಿಸಿದ್ದರೆ, ನಿಕಟಸ್ಫರ್ಧಿ ಗಿರೀಶ್ ಆಳ್ವಾ 4169 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಹಮ್ಮದ್ ಶುಹೈಬ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಯುವ ಕಾಂಗ್ರೆಸ್ ನ ಅಧಿಕೃತ ವೆಬ್ ಸೈಟ್ ನಲ್ಲಿ ಘೋಷಿಸಲಾಗಿದೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…