Featured

ದ. ಕ. ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲುವು ಅಸಾಧ್ಯ : ರಮಾನಾಥ ರೈ – Vishwanews24

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ,  ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ ..

ದ.ಕ.ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ ಗೆಲ್ಲುತ್ತಿದೆ..

ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ..

ಮಂಗಳೂರು : ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ ಎಂದರು.

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ  ಗೆಲ್ಲುತ್ತಿದೆ. ಆದರೆ ಈ ಬಾರಿ ಆ ರೀತಿ ನಡೆಯಲ್ಲ. ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ. ದಕ್ಷಿಣಕನ್ನಡದಲ್ಲೂ ಇದೇ ಪರಿಸ್ಥಿತಿ ಆಗಲಿದೆಯ ಮತದಾರರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ.

ಆದರೆ ಪ್ರತಿಬಾರಿಯೂ ಈ ತಂತ್ರ ನಡೆಯಲ್ಲ ಎಂದರು. ಮುಂದಿನ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಘೋಷಣೆ ಈ ಸಮಾವೇಶದಲ್ಲಿ ನಡೆಯುವುದಿಲ್ಲ, ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸರ್ವೇ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ.

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷ ನನಗೆ ಎಲ್ಲಾ ಅವಕಾಶ ನೀಡಿದೆ ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

3 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

4 hours ago