ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯ್ಕ್ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನಿರ್ದೇಶಿಸಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…