ಮಂಗಳೂರು : ಕೊರೊನಾ ಲಾಕ್‌ಡೌನ್ ಹಿನ್ನೆಲೆ 65 ದಿನಗಳ ಕಾಲ ಸಂಚಾರ ನಿಲ್ಲಿಸಿದ್ದ ಖಾಸಗಿ ಬಸ್‌ಗಳ ಸಂಚಾರ ಜುಲೈ 1ರಿಂದ ಆರಂಭವಾಗಲಿದ್ದು, ಬಸ್ ಮಾಲೀಕರ ಸಂಘ ಸಿದ್ದತೆ ಮಾಡಿಕೊಂಡಿದೆ.
ಈಗಾಗಲೇ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘಟ ಅಧ್ಯಕ್ಷ ದಿಲ್‌ರಾಜ್ ಆಳ್ವ ಹಾಗೂ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಜುಲೈ 1ರಿಂದ ಖಾಸಗಿ ಬಸ್ ಸಂಚಾರಕ್ಕೆ ತೀರ್ಮಾನಿಸಲಾಗಿದೆ.
“ಕೊರೊನಾ ಮಾರ್ಗಸೂಚಿ ಪಾಲಿಸಿ ಬಸ್ ಸಂಚಾರ ಆರಂಭವಾಗಲಿದೆ. ಬಸ್ ಟಿಕೆಟ್ ದರ ಶೇ.20ರಷ್ಟು ಏರಿಕೆ ಮಾಡಲಾಗಿದ್ದು, 10 ರೂ ಇದ್ದ ಮೊದಲ ಸ್ಟೇಜ್ ದರ 12 ರೂ. ಆಗಲಿದೆ. ಕೊರೊನಾ ಮಾರ್ಗಸೂಚಿ ಇರುವ ತನಕ ದರ ಏರಿಕೆ ಇರಲಿದೆ” ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಿಕೊಂಡ ಖಾಸಗಿ ಬಸ್ ಸಂಚಾರ ಆರಂಭಗೊಳ್ಳಲಿದೆ.
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…