Featured

ದ.ಕ : ಶ್ರೀ ಕ್ಷೇತ್ರ ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews24

ದ.ಕ : ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews24

ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ.

ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು. ನಂತರ ಉಳಿದ ದೇವಾಲಯಗಳಿಗೂ ವಿಸ್ತರಿಸಲಾಗುವುದು. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ , ಕೊಲ್ಲೂರು ಹಾಗೂ ಮಂದಾರ್ತಿ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಬರಲಿದೆ. ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸೂರ್ಯ ನಾರಾಯಣ ಭಟ್ ಕಶೆಕೋಡಿ ಹೇಳಿಕೆ ನೀಡಿದ್ದಾರೆ.

ದೇವಸ್ಥಾನಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಸ್ತ್ರಸಂಹಿತೆ ಪಾಲಿಸಲಾಗುತ್ತದೆ. ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ದೇಗುಲಕ್ಕೆ ಬರುವಾಗ ಸಾಂಪ್ರದಾಯಕ ಉಡುಗೆ ಧರಿಸಿ ಬರುವಂತೆ ತಿಳಿಸಲಾಗಿದೆ.

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಿಸಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರಿಸಿ .. ಸಚಿವ ಸುನೀಲ್ ಕುಮಾರ್ – Vishwanews24

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

5 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

6 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

7 hours ago