ಧನುಸ್ಸು ರಾಶಿಯವರೇ ಸಿಟ್ಟನ್ನು ನಿಯಂತ್ರಿಸಿಕೊಳ್ಳುವುದು ಅನಿವಾರ್ಯ; ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292

ಮೇಷ:- ನಿಮ್ಮ ಅನೇಕ ರೀತಿಯ ತಾಂತ್ರಿಕ ಪರಿಜ್ಞಾನವು ಪರಿಪಕ್ವವಾಗುತ್ತಿರುವ ಈ ಸಂದರ್ಭದಲ್ಲಿ ನೀವು ಅದನ್ನು ನಿಭಾಯಿಸಲು ಹಣದ ಅಡಚಣೆ ಆಗುವುದು. ನಿಮ್ಮ ಆಪ್ತ ಗೆಳೆಯರೆ ನಿಮಗೆ ಸಹಾಯ ಮಾಡಲು ಹಿಂಜರಿಯುವರು.

ವೃಷಭ:- ಆಳು ಮಾಡಿದ್ದು ಹಾಳು ಎನ್ನವ ಗಾದೆ ಮಾತು ನೆನಪಿಗೆ ಬರುವ ಘಟನೆ ಜರುಗುವುದು. ಹಾಗಾಗುವ ಮುನ್ನ ನೀವೇ ಆ ಕೆಲಸವನ್ನು ಮಾಡಲು ತೊಡಗಿದಲ್ಲಿ ಯಶಸ್ಸು ದೊರೆಯುವುದು. ಕಾರ್ಯ ಒತ್ತಡದಲ್ಲಿ ಪರರಿಗೆ ಕೆಲಸ ವಹಿಸಿದರೆ ಅದು ಪೂರ್ಣಗೊಳ್ಳುವುದಿಲ್ಲ.

ಮಿಥುನ:- ಒಂದನ್ನು ಪಡೆಯಲು ಮತ್ತೊಂದರ ತ್ಯಾಗದ ಅನಿವಾರ್ಯತೆ ಇರುತ್ತದೆ. ಹಾಗಾಗಿ ಮುಷ್ಟಿಕಾಳು ಚೆಲ್ಲಿ ಮೂಟೆ ಕಾಳನ್ನು ಬಾಚಿಕೊಳ್ಳುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸು ಸಾಧಿಸಲು ಹಣವು ನೀರಿನಂತೆ ಖರ್ಚಾಗುವುದು. ಈ ಬಗ್ಗೆ ಬೇಸರ ಬೇಡ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕಟಕ:- ಬಂಧು, ಬಾಂಧವರೊಂದಿಗೆ ಸೌಹಾರ್ದತೆಯಿಂದ ವರ್ತಿಸಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಬರಹಗಾರರಿಗೆ ಸರ್ಕಾರದಿಂದ ಸನ್ಮಾನ ಹಾಗೂ ಹೆಚ್ಚಿನ ಸೌಲಭ್ಯಗಳು ದೊರೆಯಲಿವೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ವಹಿಸುವುದು ಒಳ್ಳೆಯದು.

ಸಿಂಹ:- ಒಂಟಿತನ ನಿಮ್ಮನ್ನು ಕಾಡುವುದು. ಕೆಲಸ ಕಾರ್ಯಗಳಲ್ಲಿನ ಹಿನ್ನಡೆಯಿಂದಾಗಿ ಮನೆಯಿಂದ ಹೊರಗೆ ಹೋಗಲಾರದೆ ಗೃಹಬಂಧನಕ್ಕೆ ಒಳಪಟ್ಟಂತೆ ಆಗುವುದು. ನಿಮ್ಮ ಯೋಜನೆಗಳ ಬಗ್ಗೆ ಪುನರ್‌ ಪರಿಶೀಲಿಸುವುದು ಒಳ್ಳೆಯದು.

ಕನ್ಯಾ:- ನಿಮ್ಮ ನಡೆನುಡಿಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿರುವ ಈ ಸಂದರ್ಭದಲ್ಲಿ ನಿಮ್ಮನ್ನು ಮೆಚ್ಚದಿರಲು ಸಾಧ್ಯವೇ ಇಲ್ಲ. ಜನರೊಡನೆ ಸಂಪರ್ಕಿಸುವ ಮತ್ತು ಸಂವಹನ ನಡೆಸುವ ಕ್ರಿಯೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ.

ತುಲಾ:- ನಿಮ್ಮ ದ್ವಂದ್ವ ನಿಲುವಿನ ವಿಚಾರಧಾರೆಯಿಂದ ನಿಮ್ಮನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇದೆ. ಮನಸ್ಸಿನ ಏಕಾಗ್ರತೆಗಾಗಿ ಪರಶಿವನ ಧ್ಯಾನ ಮಾಡಿ. ಯಾರೊಟ್ಟಿಗೂ ಅನವಶ್ಯಕ ಮಾತುಗಳನ್ನು ಆಡದಿರಿ.

ವೃಶ್ಚಿಕ:- ಕಾಲಚಕ್ರ ಉರುಳುವಿಕೆಯ ದೆಸೆಯಿಂದ ಕೆಲವು ಕಾರ್ಯಗಳು ದಿಢೀರನೆ ಯಶಸ್ಸನ್ನು, ಬದಲಾವಣೆಯನ್ನು ತಂದುಕೊಡುವುವು. ಇದರಿಂದ ಮಾನಸಿಕ ನೆಮ್ಮದಿ ಸಂತೋಷ ಉಂಟಾಗುವುದು. ಮಡದಿ ಮಕ್ಕಳ ಸಂಭ್ರಮಕ್ಕೆ ಕಾರಣವಾಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಧನುಸ್ಸು:- ಸಿಟ್ಟನ್ನು ನಿಯಂತ್ರಿಸಿಕೊಳ್ಳುವುದು ಅನಿವಾರ್ಯ. ನೀವು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲುವ ಸಾಧ್ಯತೆ ಇದೆ. ಭಗವಂತನನ್ನು ಅನನ್ಯ ಭಕ್ತಿಯಿಂದ ಪ್ರಾರ್ಥಿಸಿ. ಎಲ್ಲವೂ ಒಳಿತಾಗುವುದು.

ಮಕರ:- ನಿಮ್ಮ ಸುತ್ತಮುತ್ತಲಿನ ಇಷ್ಟಕಷ್ಟಗಳನ್ನು ನೀವು ಜಾಣತನದಿಂದ ಅರ್ಥ ಮಾಡಿಕೊಳ್ಳುವಿರಿ ಮತ್ತು ಇದರಿಂದ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.

ಕುಂಭ:- ಭಗವಂತನ ಕೃಪೆ ನಿಮ್ಮ ಮೇಲಿರುವುದರಿಂದ ನಿಮ್ಮ ಮೇಲೆ ಬರುವ ಅಪವಾದಗಳಿಂದ ಮುಕ್ತರಾಗುವಿರಿ ಮತ್ತು ನಿಮ್ಮ ಸಹಪಾಠಿಗಳು ಮತ್ತು ಸಹೋದ್ಯೋಗಿಗಳ ನಡುವೆ ಗೌರವವನ್ನು ಸಂಪಾದಿಸುವಿರಿ.

ಮೀನ:- ಪದೇಪದೆ ನಿಮ್ಮ ವಿರುದ್ಧದ ಮಾತುಗಳು ಕೇಳಿಸುವುದು. ಅದನ್ನು ಕೇಳಿ ನಕ್ಕುಬಿಡಿ. ನೀವು ಬದಲಾಗಿರುವ ವಿಚಾರ ಅವರಿಗೆ ತಿಳಿದಿಲ್ಲ. ಅಥವಾ ಹಿಂದಿನ ದಿನಗಳ ಸ್ವಭಾವವನ್ನು ಮೆಲುಕು ಹಾಕಿದರೆ ನಿಮಗೇ ನಗುಬರುವ ಸಂಭವವಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

19 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

20 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

22 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

22 hours ago