ಧರ್ಮದ ಉಳಿವಿಗಾಗಿ ಹಿಂದೂಗಳು ರಾಜ್ಯದ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ : ತೇಜಸ್ವಿ ಸೂರ್ಯ -Vishwanews24

ಬೆಂಗಳೂರು : ಧರ್ಮದ ಉಳಿವಿಗಾಗಿ ರಾಜ್ಯದ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಅಯೋಧ್ಯೆಯ ರಾಮ ಮಂದಿರದ ಭೂಮಿ ಪೂಜೆಯ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ.

 

ಧರ್ಮದ ಉಳಿವಿಗಾಗಿ ಹಿಂದೂಗಳು ರಾಜ್ಯ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ. ನಾವು ರಾಜ್ಯವನ್ನು ನಿಯಂತ್ರಿಸದಿದ್ದಾಗ, ನಮ್ಮ ದೇವಾಲಯವನ್ನು ಕಳೆದುಕೊಂಡಿದ್ದೇವೆ. ನಾವು ಮರಳಿ ಪಡೆದಾಗ, ನಾವು ಪುನರ್ನಿರ್ಮಿಸಿದ್ದೇವೆ ಎಂದು ಹೇಳಿರುವ ಅವರು, ರಾಮ ಮಂದಿರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಧ್ಯವಾಗಿದೆ ಎಂದಿದ್ದಾರೆ.

ಸೂರ್ಯ ತನ್ನ ಇನ್ನೊಂದು ಟ್ವೀಟ್‌ನಲ್ಲಿ, ಭಾರತೀಯ ತತ್ವಜ್ಞಾನಿ ಅರವಿಂದ ಘೋಷ್ ಬಗ್ಗೆ ಉಲ್ಲೇಖಿಸಿದ್ದು ಸನಾತನ ಧರ್ಮವೆಂದರೆ ಅದು ರಾಷ್ಟ್ರೀಯತೆ ಎಂದು ಅರವಿಂದ ಘೋಷ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ ಇದರ ಅರ್ಥವೇನು? ಪುರೋಹಿತರು ಜೈ ಶ್ರೀ ರಾಮ್ ಜೊತೆಗೆ ಭಾರತ್ ಮಾತಾ ಕಿ ಜೈ ಎಂದು ಜಪಿಸಿದರು. ಅದು ಧರ್ಮ ರಾಷ್ಟ್ರೀಯತೆ. ಧರ್ಮ ಉಳಿದುಕೊಂಡರೆ ಭಾರತ ಬದುಕುಳಿಯುತ್ತದೆ ಎಂದು ಹೇಳಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

14 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

14 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

14 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

15 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

15 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

15 hours ago