ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ. ಮುಂದೆಯೂ ಅನುಭವಿಸುತ್ತಾರೆ. ಗೋಶಾಲೆಗೆ ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು. ಹಿಂದಿನ ಸರ್ಕಾರ ಜಿಲ್ಲೆಗೊಂದು ಗೋ ಶಾಲೆ ಸ್ಥಾಪಿಸಬೇಕು ಎಂದು ನಿರ್ಧರಿಸಿತ್ತು. ಮದರಸಾ, ಉರ್ದು ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚುತ್ತೀರಾ? ಎಂದು ಪ್ರಶ್ನಿಸಿದರು.
ಮತ್ತೊಂದೆಡೆ ಮೃತ್ಯುಂಜಯ ನದಿಗೆ ಗೋ ಮಾಂಸದ ತ್ಯಾಜ್ಯ ಹಾಕಲಾಗಿದೆ. ಈ ನೀರು ನೇತ್ರಾವತಿ ನದಿಗೆ ಸೇರುತ್ತದೆ. ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯ ಸ್ನಾನವನ್ನು ಅಪವಿತ್ರಗೊಳಿಸುವ ಪ್ರಯತ್ನ ಇದು. ಗೋ ಹತ್ಯೆ ನಿಷೇಧವಿದ್ದರೂ ಇಷ್ಟೊಂದು ಗೋ ಮಾಂಸ ತ್ಯಾಜ್ಯ ಬಂದಿದ್ದು ಹೇಗೆ? ಹಿಂದೂ ಸಮಾಜಕ್ಕೆ ಮತ್ತು ನಂಬಿಕೆಗೆ ತೊಂದರೆ ಉಂಟು ಮಾಡುವವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…