Featured

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು : ರೇಣುಕಚಾರ್ಯ ಆಕ್ರೋಶ – vishwanews24

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು : ರೇಣುಕಚಾರ್ಯ ಆಕ್ರೋಶ

ದಾವಣಗೆರೆ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಎಂ.ಪಿ ರೇಣುಕಚಾರ್ಯ  ಆಕ್ರೋಶ ಹೊರಹಾಕಿದ್ದಾರೆ.

ಹೊನ್ನಾಳಿಯಲ್ಲಿ ಧರ್ಮಸ್ಥಳದ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನು ಗುಂಡಿಕ್ಕಿ ಕೊಲ್ಲಬೇಕು. ಯಾರೋ ಒಬ್ಬ ಅನಾಮಿಕ ದೂರು ನೀಡಿದ್ದಾನೆ ಅಂತ ಎಸ್‍ಐಟಿ (SIT) ರಚನೆ ಮಾಡಿದ್ದಾರೆ. ಸರ್ಕಾರ ಅನಗತ್ಯವಾಗಿ ಎಸ್‍ಐಟಿ ರಚನೆ ಮಾಡಿದೆ. ಸುಜಾತಾ ಭಟ್‍ಗೆ ಮಗಳೇ ಇಲ್ಲ ಅಂತಿದ್ದಾರೆ, ಅವರು ನೀಡಿದ ದೂರು ಫೇಕ್ ಅಂತ ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.

ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಅನಾಮಿಕ ದೂರುದಾರನ ಪೂರ್ವಾಪರ ವಿಚಾರಣೆ ಮಾಡಬೇಕಿತ್ತು. ಈವರೆಗೂ ಎಸ್‍ಐಟಿ ಶೋಧ ಕಾರ್ಯಾಚರಣೆಯಲ್ಲಿ ಏನು ಸಿಕ್ಕಿಲ್ಲ. ಎಸ್‍ಐಟಿ ತನಿಖೆಯಲ್ಲಿ ಸತ್ಯಾಂಶ ಹೊರ ಬರಬೇಕು. ಅಪಪ್ರಚಾರ ಮಾಡಿದವರ ಕುರಿತು ತನಿಖೆ ಆಗಬೇಕು, ಅವರ ಹಿನ್ನೆಲೆ ಏನು ಎಂದು ತನಿಖೆ ಆಗಬೇಕು. ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಅನಾಮಿಕ ವ್ಯಕ್ತಿಗೆ ಮಂಪರು ಪರೀಕ್ಷೆ ಮಾಡಬೇಕು. ಸುಳ್ಳು ಹೇಳಿದ ಆತನನ್ನು ಗಲ್ಲಿಗೆ ಏರಿಸಬೇಕು ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago