Featured

ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ – Vishwanews24

ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಉಜಿರೆ : ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆದ ೫೧ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ಮಂಗಲಸೂತ್ರವನ್ನು ವಿತರಿಸಿದರು. 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದ, ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಲಸೂತ್ರಧಾರಣೆ ಮಾಡಿ, ಆಯಾ ಜಾತಿ ಸಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

ಮದುವೆಯ ವಿವರ: ಅಂತರ್ಜಾತಿ ವಿವಾಹ: 52, ಪರಿಶಿಷ್ಟ ಜಾತಿ: 52, ಕುರುಬ:9, ವೀರಶೈವರು:9, ಪರಿಶಿಷ್ಟ ವರ್ಗ:11 ಉಳಿದ 68 ಜೊತೆ ಇತರ ಜಾತಿಗೆ ಸೇರಿದವರು.ಕೇರಳದಿಂದ ಮೂರು ಜೊತೆ ಹಾಗೂ ಆಂಧ್ರಪ್ರದೇಶದ ಒಂದು ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾದರು.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago