ಧರ್ಮಸ್ಥಳ: ಕಂಬಳ ವೀರ ಶ್ರೀನಿವಾಸ ಗೌಡರಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಂದ ಗೌರವ -Vishwanews24

ಧರ್ಮಸ್ಥಳ: ಕಂಬಳ ವೀರ ಮೂಡಬಿದಿರೆ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅವರಿಗೆ ನಾಡಿನಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಸೋಮವಾರ ಶ್ರೀನಿವಾಸ ಗೌಡ ಅವರು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಈ ಸಂಧರ್ಭದಲ್ಲಿ ಹೆಗ್ಗಡೆಯವರು ತುಳುನಾಡಿನ ಕಂಬಳ ಕ್ರೀಡೆಯಲ್ಲಿ ಸಾಧನೆಗೈದು ವಿಶ್ವವಿಖ್ಯಾತಿ ಪಡೆದ ಶ್ರೀನಿವಾಸ ಗೌಡ ಅವರಿಗೆ ಅಭಿನಂದನೆ ಸಲ್ಲಿಸಿ, ಕಂಬಳ ಕೂಟದಲ್ಲಿ ಇನ್ನಷ್ಟು ಸಾಧನೆಗಳು ಹೊರಹೊಮ್ಮಲಿ ಅಂತ ಶುಭ ಹಾರೈಸಿ ಗೌರವಿಸಿದರು.
ಈ ವೇಳೆ ಮಾಜಿ ಶಾಸಕ ಅಭಯಚಂದ್ರ ಜೈನ್, ಇರುವೈಲು-ಪಾಣಿಲ ಕೋಣದ ಯಜಮಾನ ಸತೀಶ್ಚಂದ್ರ, ಮಂಗಳೂರು ಎಪಿಎಂಸಿ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಕಲ್ಲಬೆಟ್ಟು ವ್ಯ.ಸೇ. ಸ. ಸಂಘ ನಿರ್ದೇಶಕ ಚಿಂತನ್ ಲೋಬೋ, ಕಂಬಳ ಅಕಾಡೆಮಿ ನಿರ್ದೇಶಕರಾದ ಜ್ವಾಲ ಪ್ರಸಾದ್, ಸುಭಾಶ್ಚಂದ್ರ ಚೌಟ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ರೀಡಾ ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು
Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

45 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago