ಧರ್ಮಸ್ಥಳ : ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.
ಪಕ್ಷ ಸೇರ್ಪಡೆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, ಜಯಪ್ರಕಾಶ್, ಸ್ಥಳೀಯ ಗ್ರಾ.ಪಂ. ಮುಖಂಡರು ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…