Featured

ಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್‌ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು – vishwanews24

ಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್‌ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಧರ್ಮಸ್ಥಳ ಸಮೀಪದ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಹಾಗೂ ಬೆನಕ ಆಸ್ಪತ್ರೆ ಆವರಣ ಎರಡು ಪ್ರತ್ಯೇಕ ಸ್ಥಳದಲ್ಲಿ ಬುಧವಾರ ಹಲ್ಲೆ, ಘರ್ಷಣೆ ನಡೆದಿದ್ದು, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 4 ಎಫ್‌ಐಆರ್‌ ದಾಖಲಾಗಿದೆ.

ಖಾಸಗಿ ಮಾಧ್ಯಮದ ವರದಿಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್‌ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲುಗಾರ ಹಾಗೂ ಕ್ಯಾಮರಾಮೆನ್ ಮೇಲೆ ನಡೆಸಿದ ಹಲ್ಲೆ ಸಂಬಂಧ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಹಾಗೂ ಜಯಂತಿ ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ 2, ಬೆಳ್ತಂಗಡಿ ಠಾಣೆಯಲ್ಲಿ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ದೂರು-ಪ್ರತಿದೂರು ದಾಖಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago