ಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು
ಮಂಗಳೂರು: ಧರ್ಮಸ್ಥಳ ಸಮೀಪದ ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳದಲ್ಲಿ ಹಾಗೂ ಬೆನಕ ಆಸ್ಪತ್ರೆ ಆವರಣ ಎರಡು ಪ್ರತ್ಯೇಕ ಸ್ಥಳದಲ್ಲಿ ಬುಧವಾರ ಹಲ್ಲೆ, ಘರ್ಷಣೆ ನಡೆದಿದ್ದು, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 4 ಎಫ್‌ಐಆರ್ ದಾಖಲಾಗಿದೆ.
ಖಾಸಗಿ ಮಾಧ್ಯಮದ ವರದಿಧರ್ಮಸ್ಥಳ :ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲುಗಾರ ಹಾಗೂ ಕ್ಯಾಮರಾಮೆನ್ ಮೇಲೆ ನಡೆಸಿದ ಹಲ್ಲೆ ಸಂಬಂಧ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಹಾಗೂ ಜಯಂತಿ ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ 2, ಬೆಳ್ತಂಗಡಿ ಠಾಣೆಯಲ್ಲಿ 2 ಸೇರಿ ಒಟ್ಟು 4 ಪ್ರಕರಣಗಳಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…