ಬೆಂಗಳೂರು : ;ಧರ್ಮಸ್ಥಳʼ ದೂರಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಕೀಲರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು, ʼಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದುʼ ಎಂದು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೂರುದಾರನ ದೂರಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಾಥಮಿಕ ತನಿಖೆ ಆರಂಭವಾಗಿದೆ. ಅಲ್ಲದೆ, ಈ ವಿಚಾರ ಸಂಬಂಧ ಹೆಚ್ಚಿನ ತನಿಖೆಯ ಆಗತ್ಯವಿದ್ದರೆ ಸರಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ, ಪ್ರಾಥಮಿಕ ತನಿಖೆ ನಡೆಯುತ್ತಿರುವ ಮಧ್ಯೆಯೇ ಎಸ್‌ಐಟಿ ತನಿಖೆಗೆ ಒತ್ತಾಯಿಸಿದರೆ, ಪೊಲೀಸ್ ಇಲಾಖೆ ಇರುವುದೇಕೆ? ಎಂದು ಪ್ರಶ್ನಿಸಿದರು.
ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಅಗತ್ಯಗಳನ್ನು ನೋಡಿಕೊಂಡು ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…