Featured

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನನ್ನು ಬಂಧಿಸಿದ ಎಸ್.ಐ.ಟಿ ಅಧಿಕಾರಿಗಳು – vishwanews24

ಧರ್ಮಸ್ಥಳ ಪ್ರಕರಣ: ಅನಾಮಿಕ ದೂರುದಾರನನ್ನು ಬಂಧಿಸಿದ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ಬೆಳಿಗ್ಗೆ ದೂರುದಾರನನ್ನು ಎಸ್.ಐ.ಟಿ ಕಚೇರಿಗೆ ಕರೆದೊಯ್ದಿದ್ದ ಅಧಿಕಾರಿಗಳು ತೀವ್ರ ವಿಚಾರಣೆಯ ಬಳಿಕ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago