ಮಂಗಳೂರು : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ.
ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…