Featured

ಧರ್ಮ‍ಸ್ಥಳ ಪ್ರಕರಣ : ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ :  ಜಿ.ಪರಮೇಶ್ವರ್‌ ಸ್ಪಷ್ಟನೆ – vishwanews24

ಧರ್ಮ‍ಸ್ಥಳ ಪ್ರಕರಣ : ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ :  ಜಿ.ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಧರ್ಮ‍ಸ್ಥಳದಲ್ಲಿ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಸ್‌ಐಟಿ ತಂಡದಿಂದ ಕೆಲವು ಅಧಿಕಾರಿಗಳು ವೈಯಕ್ತಿಕ ಕಾರಣದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ. ಅವರೆಲ್ಲ ಜಬಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳು, ಅವರು ತಮ್ಮ ಕೆಲಸವನ್ನು ಮಾಡುತ್ತಾರೆ. ನನಗಾಗಲಿ, ಸರಕಾರಕ್ಕಾಗಲಿ ನಾವು ಬರುವುದಿಲ್ಲ ಎಂದು ಅವರು ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

11 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

11 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

12 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

12 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

13 hours ago