Featured

ಧರ್ಮಸ್ಥಳ ಪ್ರಕರಣ :  ಎಸ್‌ಐಟಿ ರಚಿಸಿ, ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ : ಸಿಎಂ ಗೆ ನಟ ಪ್ರಕಾಶ್‌ ರಾಜ್‌ ಮನವಿ – vishwanews24

ಧರ್ಮಸ್ಥಳ ಪ್ರಕರಣ :  ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಿ: ಸಿಎಂ ಗೆ ನಟ ಪ್ರಕಾಶ್‌ ರಾಜ್‌ ಆಗ್ರಹ

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್‌ ರಾಜ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ. ಅಗತ್ಯ ಬಿದ್ದರೆ ಎಸ್.ಐ.ಟಿ ರಚನೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಹೇಳಿದ್ದರು.

ಈ ಕುರಿತು ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ನಟ ಪ್ರಕಾಶ್‌ ರಾಜ್‌, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೆ, ನಿಮ್ಮ ಮಾತಿನ ಮೇಲೆ ಭರವಸೆಯಿದೆ. ಆದರೆ ಈ ದಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗುದುಕೊಳ್ಳಿ. ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ” ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

6 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

6 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

6 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

6 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

6 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

7 hours ago