ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದ ಶವಗಳ ಪ್ರಕರಣದ ತನಿಖೆಗೆ ಇದೀಗ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸಿದೆ.
ಡಾ|| ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಎಂ.ಎನ್. ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಅವರು ಈ ತಂಡದಲ್ಲಿದ್ದಾರೆ.
ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ. ತನಗೆ ಜೀವ ಬೆದರಿಕೆ ಒಡ್ಡಿ, ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ನಾನೇ ಹಲವಾರು ಮೃತದೇಹಗಳನ್ನು ವಿಲೇವಾರಿ ಮಾಡಿದ್ದು, ಈಗ ಪಾಪಪ್ರಜ್ಞೆ ಕಾಡುತ್ತಿದೆ ಎಂದು ವಕೀಲರ ಮೂಲಕ ಹೇಳಿಕೊಂಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…