ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು ಆತನಿಗೆ ನಾರ್ಕೋ ಆನಾಲಿಸಿಸ್ ಪರೀಕ್ಷೆ ಮಾಡಬೇಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್‌ಐಟಿ ಕರೆದರೆ ನನಗೆ ಮತ್ತು ಆತನಿಗೆ ಏನು ಸಂಬಂಧ ಇದೆ ಎನ್ನುವುದನ್ನು ತಿಳಿಸುತ್ತೇನೆ ಎಂದರು.
ಸುಜಾತ ಭಟ್ ಅವರು ಅವರಿಗೆ ಆಗಿರುವ ಅನ್ಯಾಯವನ್ನು ಮೊದಲ ಬಾರಿಗೆ ಹೇಳಿದ್ದಾರೆ. ಯಾಕೆ ಮಾಧ್ಯಮಗಳು ಈ ವಿಚಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಅರ್ಧ ಸತ್ಯವನ್ನು ಮಾತ್ರ ಯಾಕೆ ಹೇಳುತ್ತೀರಿ ಎಂದು ಪ್ರಶ್ನಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…