Featured

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು : ಗಿರೀಶ್‌ ಮಟ್ಟಣ್ಣನವರ್‌ – vishwanews24

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು, ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು : ಗಿರೀಶ್‌ ಮಟ್ಟಣ್ಣನವರ್‌

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು ಎಂದು ಗಿರೀಶ್‌ ಮಟ್ಟಣ್ಣನವರ್‌ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್‌ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್‌ಐಟಿ ಕರೆದರೆ ನನಗೆ ಮತ್ತು ಆತನಿಗೆ ಏನು ಸಂಬಂಧ ಇದೆ ಎನ್ನುವುದನ್ನು ತಿಳಿಸುತ್ತೇನೆ ಎಂದರು.

ಸುಜಾತ ಭಟ್‌ ಅವರು ಅವರಿಗೆ ಆಗಿರುವ ಅನ್ಯಾಯವನ್ನು ಮೊದಲ ಬಾರಿಗೆ ಹೇಳಿದ್ದಾರೆ. ಯಾಕೆ ಮಾಧ್ಯಮಗಳು ಈ ವಿಚಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಅರ್ಧ ಸತ್ಯವನ್ನು ಮಾತ್ರ ಯಾಕೆ ಹೇಳುತ್ತೀರಿ ಎಂದು ಪ್ರಶ್ನಿಸಿದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

10 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

11 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

11 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

12 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

12 hours ago