ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆ.
ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ. ಅಲ್ಲದೇ ಚಿನ್ನಯ್ಯನಿಗೆ ಕಳೆದ ನವೆಂಬರ್ 24 ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನ ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀರು ಶೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು.
ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಕೂಡ ಜಾಮೀನು ನೀಡಲು ಯಾರು ಮುಂದೆ ಬಾರದ ಕಾರಣ ಶಿವಮೊಗ್ಗ ಕಾರಾಗೃಹದಲ್ಲೇ ಚಿನ್ನಯ್ಯ ಇರಬೇಕಾಯಿತು. ಇಂದು ಬೆಳಗ್ಗೆ 8-30ರ ಸುಮಾರಿಗೆಚಿನ್ನಯ್ಯ ಬಿಡುಗಡೆಗೊಂಡಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…