ಬೆಳ್ತಂಗಡಿ : ಧರ್ಮಸ್ಥಳದ ರತ್ನಗಿರಿಯಲ್ಲಿ ಬಾಹುಬಲಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ ಇಂದು ಬೆಳಿಗ್ಗೆ 8.45ರ ಮೀನ ಲಗ್ನದಲ್ಲಿ ಆರಂಭವಾಯಿತು. ಆರಂಭದಲ್ಲಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಂದ ಜಲಾಭಿಷೇಕ ನಡೆಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರಿಂದ ಭವ್ಯ ಅಗ್ರೋಧಕ ಮೆರವಣಿಗೆ ಬಳಿಕ ಬಾಹುಬಲಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನೆರವೇರಿಸಲಾಯಿತು.
ಜಲಾಭಿಷೇಕ ಮುಗಿದ ಬಳಿಕ ನಾಳಿಕೇರ, ಕಬ್ಬಿನರಸ, ಕ್ಷೀರಭಿಷೇಕ, ಅಕ್ಕಿಹಿಟ್ಟು, ಅರಶಿನ, ಕಷಾಯ ಚತುಷ್ಕೋನ ಅಭಿಷೇಕ, ಚಂದನ, ಅಷ್ಟಗಂಧ ಅಭಿಷೇಕ ನಡೆಯಲಿದೆ. ಬಳಿಕ ಪುಷ್ಪವೃಷ್ಟಿ, ಪೂರ್ಣಕುಂಭ ಅಭಿಷೇಕ ಮಂತ್ರ ನಡೆಯಲಿದೆ.
ಈಗಾಗಲೇ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ನಡೆಯುತ್ತಿದ್ದು, ಲಕ್ಷಾಂತರ ಮಂದಿ ಈ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾರೆ. .
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…