Featured

ಧರ್ಮಸ್ಥಳ : ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ – Vishwanews24

ಧರ್ಮಸ್ಥಳ : ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡ ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ಮೃತರಾಗಿದ್ದಾರೆ.

ಮೃತರನ್ನು ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ‌ ಮಾಲಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ನರೇಂದ್ರ ಕುಮಾರ್ (45) ಎಂದು ಗುರುತಿಸಲಾಗಿದೆ.

ಇವರು ಪುತ್ತೂರು ವಿವೇಕಾನಂದ ಕಾಲೇಜಿಗೆ ತಮ್ಮ ಶಾಲೆಯ ಶಿಕ್ಷಕಿಯರನ್ನು ತರಬೇತಿಗಾಗಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಸ್ನೇಹಿತರೊಂದಿಗೆ ಬಂದಿದ್ದರು, ಬಳಿಕ ತಮ್ಮ ಪತ್ನಿ‌ ಮಕ್ಕಳು ಸೇರಿ ಧರ್ಮಸ್ಥಳ ಸನ್ನಿಧಿ ಗೆಸ್ಟ್ ನಲ್ಲಿ ರೂಂ ಮಾಡಿದ್ದರು, ಇಂದು ಬೆಳಗ್ಗೆ ಏಕಾಏಕಿ ಡಾ. ನರೇಂದ್ರ ಕುಮಾರ್ ಗೆ ಎದೆನೋವು ಕಾಣಿಸಿದ್ದು, ಕೂಡಲೇ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆತರುವ ಪ್ರಯತ್ನ ನಡೆಸಿದ್ದು, ನೇತ್ರಾವತಿ ಸಮೀಪ ವಾಹನದಲ್ಲೇ ಹೃದಯಾಘಾತದಿಂದ ನಿಧನರಾದ ಎಂದು ತಿಳಿದುಬಂದಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago