ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಎಂಟ್ರಿಯಾಗಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು.
ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ ಎಸ್‌ಐಟಿ ಪೊಲೀಸರು ವಶಕ್ಕೆ ಕೇಳಿದ್ದರು.
ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…