Featured

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಧರ್ಮಸ್ಥಳ ಬುರುಡೆ  ಪ್ರಕರಣದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ಗೃಹಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್‌ಐಟಿ ಚೀಫ್‌ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: 

ಇನ್ನೂ ಮೈಕ್ರೋ ಫೈನಾನ್ಸ್ ಕಾಯ್ದೆ ಧರ್ಮಸ್ಥಳ ಸಂಘ ಪಾಲನೆ ಮಾಡ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಯ್ದೆ ಇಡೀ ರಾಜ್ಯಕ್ಕೆ ತಂದುರೋದು. ಹೊಸ ಕಾಯ್ದೆ ಬಂದ ಮೇಲೆ ಯಾರು ಉಲ್ಲಂಘನೆ ಮಾಡಿದ್ದಾರೆ ನನಗೆ ಗೊತ್ತಿಲ್ಲ. ಒಂದು ವಾರ, 10 ದಿನಗಳಲ್ಲಿ ಮೀಟಿಂಗ್ ಮಾಡಿ ತಿಳಿಸ್ತೀನಿ. ಧರ್ಮಸ್ಥಳ ಸಂಘಕ್ಕೆ ಮಾತ್ರವಲ್ಲ ಆ ಕಾಯ್ದೆ ಅಲ್ಲ. ಎಲ್ಲರಿಗೂ ಅನ್ವಯ ಆಗುತ್ತದೆ. ಪಾಲನೆ ಮಾಡಬೇಕು. ದೂರು ಏನಿದೆ ಗೊತ್ತಿಲ್ಲ. ತನಿಖೆ ಆಗಬೇಕು. ಅದರ ಬಗ್ಗೆ ಪರಿಶೀಲನೆ ಮಾಡೋಣ ಎಂದಿದ್ದಾರೆ.

 

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

20 minutes ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

2 hours ago

ಉಡುಪಿ: ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ – vishwanews24

ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…

2 hours ago

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…

2 hours ago

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ – vishwanews24

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…

3 hours ago

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…

3 hours ago