ಧರ್ಮಸ್ಥಳ : ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿ ಪೋಲಿಸ್ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ : ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿ ಪೋಲಿಸ್ ವಶಕ್ಕೆ

ಧರ್ಮಸ್ಥಳ : ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ದಾದಾಪೀರ್‌ ಎಂಬ ಮುಸ್ಲಿಂ ಯುವಕ ಮತ್ತು ವಿವಾಹಿತ ಹಿಂದು ಮಹಿಳೆ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು.

ಅವರು ಲಾಡ್ಜ್‌ ನಲ್ಲಿ ರೂಮ್‌ ಮಾಡಲು ಬಂದಿದ್ದಾರೆ. ಈ ವೇಳೆ ಅವರ ಮೇಲೆ ಸಂಶಯದಿಂದ ಸ್ಥಳೀಯರು ಹಿಂದು ಕಾರ್ಯಕರ್ತರು ಅವರನ್ನು ವಿಚಾರಿಸಿದ್ರು.ವಿಚಾರಣೆಯ ವೇಳೆ ಯುವಕ ಮುಸ್ಲಿಂ ,ಮಹಿಳೆ ಹಿಂದೂ ಎನ್ನುವುದು ಗೊತ್ತಾಯಿತು. ಕೂಡಲೇ ಅವರು ಅವರಿಬ್ಬರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ರು. ಈ ಸಂಬಂಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ : ಶವಸಂಸ್ಕಾರಕ್ಕೆ ವಿನೂತನ ದಹನ ಯಂತ್ರ : ಮುದೂರಿಗೆ ಬಂತು ‘ಸಂಚಾರಿ ಸ್ಮಶಾನ – Vishwanews24

Leave a Reply