ಬೆಳ್ತಂಗಡಿ: ಅನಾಮಿಕ ಗುರುತಿಸಿದ ಏಳನೆಯ ಸ್ಥಳದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ನಂತರವೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ನದಿಬದಿಯಲ್ಲಿಯೇ ಇದ್ದ ಏಳನೇ ಸ್ಥಳದಲ್ಲಿ ಇಂದು ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಅಗೆಯುವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಇನ್ನು ಅನಾಮಿಕ ಗುರುತಿಸಿದ ಎಂಟನೇ ಸ್ಥಳದ ಅಗೆತಕ್ಕೆ ಸಿದ್ಧತೆ ನಡೆಯುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…