ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.
ಧರ್ಮಸ್ಥಳದಲ್ಲಿ ಈ ಹಿಂದೆ ಯೋಜಿಸಲಾಗಿದ್ದ ‘ಆಣೆ-ಪ್ರಮಾಣ’ ನಿರ್ಧಾರ ರದ್ದಾದ ಬೆನ್ನಲ್ಲೇ ವಿಜಯೇಂದ್ರ ಅವರು ಗುರುವಾರ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಇಂದಿನ ಭೇಟಿ ವೇಳೆ ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಮತ್ತು ಕರಾವಳಿ ಭಾಗದ ಶಾಸಕರು ಸಾಥ್ ನೀಡಿದರು.
ಇದನ್ನೂ ಓದಿ:
ಅಡ್ಡ ಮತದಾನ ಮಾಡಿದವರ ಪತ್ತೆಗೆ ಹಾಗೂ ಪಕ್ಷದೊಳಗಿನ ಭಿನ್ನಮತ ಶಮನಗೊಳಿಸಲು ವಿಜಯೆಂದ್ರ ಈಗ ದೇವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಜಯೇಂದ್ರ ನಡೆಸಿದ ಈ ಭೇಟಿ ಕೇವಲ ಧಾರ್ಮಿಕ ಭೇಟಿಯಲ್ಲ, ಬದಲಿಗೆ ಇದೊಂದು ರಾಜಕೀಯ ‘ಧರ್ಮ ಪರೀಕ್ಷೆ’ ಎಂಬ ಮಾತುಗಳು ಕೇಳಿಬರುತ್ತಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…