Featured

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ದ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ – Vishwanews24

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ದ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು  : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಮಾಡಿರುವ ವರದಿಗಳನ್ನು ತೆಗೆದು ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್‌–11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ 19ರಂದು ಈ ಕುರಿತಂತೆ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ ಆ್ಯಪ್‌, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಯೂ–ಟ್ಯೂಬ್‌, ಟಿ.ವಿ.ಚಾನೆಲ್‌ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು‘ ಎಂದು ನಿರ್ಬಂಧಿಸಿ ಆದೇಶಿಸಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago