Featured

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ

ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಲೋಕಸಭೆ ಕಲಾಪ ಸೋಮವಾರದ ವರೆಗೆ ಮುಂದೂಡಿಕೆಯಾದ ಬೆನ್ನಲ್ಲೇ ಸಂಸತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಧರ್ಮೇಂದ್ರ ಪ್ರಧಾನ್ ಅವರನ್ನ ವಜಾಗೊಳಿಸುವವರೆಗೆ ಸಂಸತ್ತಿನ ಯಾವುದೇ ಚರ್ಚೆಗಳಲ್ಲಿ ವಿಪಕ್ಷಗಳು ಭಾಗವಹಿಸುವುದಿಲ್ಲ” ಎಂದಿದ್ದಾರೆ. ಜೊತೆಗೆ ಮೂರು ಮುಖ್ಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

“ವಿದ್ಯಾರ್ಥಿಗಳು ಮೂರು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭ್ರಷ್ಟ ಶಿಕ್ಷಣ ಸಚಿವರನ್ನ ವಜಾಗೊಳಿಸಬೇಕು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು. ಈ ಬೇಡಿಕೆ ಈಡೇರಿಸುವವರೆಗೆ ಯಾವುದೇ ಚರ್ಚೆ ಸಾಧ್ಯ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago