Featured

ಧರ್ಮ ಉಳಿಯಬೇಕಾದರೆ ಬೈಂದೂರಲ್ಲಿ ಗುರುರಾಜ್ ಗಂಟಿ ಹೊಳೆ ಗೆಲ್ಲಬೇಕು : ಕೋಟಾ ಶ್ರೀನಿವಾಸ ಪೂಜಾರಿ – Vishwanews24

ಧರ್ಮ ಉಳಿಯಬೇಕಾದರೆ ಬೈಂದೂರಲ್ಲಿ ಗುರುರಾಜ್ ಗಂಟಿ ಹೊಳೆ ಗೆಲ್ಲಬೇಕು : ಕೋಟಾ ಶ್ರೀನಿವಾಸ ಪೂಜಾರಿ

ಕುಂದಾಪುರ: ಆಸ್ಪತ್ರೆ ಸಾರಿಗೆ ಅಂಗನವಾಡಿ ಬಡವರ ಮನೆ 194ಸಿ ಹಕ್ಕು ಪತ್ರ ಮೀನುಗಾರಿಕೆ ಹೀಗೆ ದೈನೂರು ಕ್ಷೇತ್ರದ ಸರ್ವರ ಸಮಗ್ರವಾದಂತಹ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿ ಮುಂಬರುವ ಚುನಾವಣೆಯಲ್ಲಿ ಗುರುರಾಜ್ ಗಂಟಿಗೊಳಿ ಅವರನ್ನು ಗೆಲ್ಲಿಸುವ ಮೂಲಕ ಈ ಕನಸನ್ನು ಸಾಕಾರಗೊಳಿಸಲು ಕಾರಣೀಭೂತರಾಗಬೇಕು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿನಂತಿಸಿಕೊಂಡರು.

ಕಾಂಗ್ರೆಸ್ನ ಅಧರ್ಮದ ರಾಜಕೀಯದ ನಡುವೆ ಬಿಜೆಪಿಯ ಧರ್ಮದ ರಾಜಕೀಯ ಗೆಲ್ಲಬೇಕು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಗುರುರಾಜ ಗಂಟಿ ಹೊಳೆ ಗೆದ್ದರೆ ನೈಜ ಧರ್ಮ ಗೆದ್ದಂತೆ ಈ ಚುನಾವಣೆ ಧರ್ಮವಂತರು ಮತ್ತು ಅಧರ್ಮವಂತರ ನಡುವೆ ನಡೆಯುವ ಚುನಾವಣೆ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

23 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago