ರಾಜ್ಯ ನ್ಯೂಸ್

ಧಾರವಾಡ ಕೃಷಿ ವಿಶ್ವವಿದ್ಯಾಲಯ ದೇಶದಲ್ಲೇ 5ನೇ ಅತ್ಯುತ್ತಮ ಸಂಸ್ಥೆ :ಡಾ. ವಿ.ಐ.ಬೆಣಗಿ

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ರಾಷ್ಟ್ರದಲ್ಲೇ 5ನೇ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯ ಎಂದು ಘೋಷಿಸಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವಿ.ಐ.ಬೆಣಗಿ ಹೇಳಿಕೆಯಲ್ಲಿ ತಿಳಿಸಿದರು.

ಧಾರವಾಡ: ‘ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ರಾಷ್ಟ್ರದಲ್ಲೇ 5ನೇ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯ ಎಂದು ಘೋಷಿಸಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವಿ.ಐ.ಬೆಣಗಿ ಹೇಳಿಕೆಯಲ್ಲಿ ತಿಳಿಸಿದರು.‘ನ್ಯಾಷನಲ್ ಇನ್‌ಸ್ಟಿಟ್ಯೂಷನಲ್‌ ರ‍್ಯಾಂಕಿಂಗ್ ಫ್ರೇಮ್‌ವರ್ಕ್‌ ಸಂಸ್ಥೆ ಸಮೀಕ್ಷೆ ಮಾಡಿದೆ. ವಿಶ್ವವಿದ್ಯಾಲಯಗಳ ಸಾಂಸ್ಥಿಕ ಸ್ವರೂಪ, ಶೈಕ್ಷಣಿಕ ಸಾಧನೆ, ಪದವೀಧರರ ಗುಣಮಟ್ಟ, ಸಂಶೋಧನೆ ಹಾಗೂ ರೈತ ಸಮುದಾಯಕ್ಕೆ ಅವಶ್ಯವಿರುವ ತಂತ್ರಜ್ಞಾನ ವರ್ಗಾವಣೆ, ಮಾನವ ಸಂಪನ್ಮೂಲ ಗುಣಮಟ್ಟ, ಹಣಕಾಸು, ಮೂಲಸೌಕರ್ಯ, ಪದವೀಧರರ ಆಯ್ಕೆ, ವಿಸ್ತರಣೆ ಹಾಗೂ ಒಳಗೊಳ್ಳುವಿಕೆಯ ಅಂಶಗಳನ್ನು ಗಮನಿಸಿ ಈ ಸ್ಥಾನ ನೀಡಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‘ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಹಾಗೂ ಪಠ್ಯೇತರ ಸಾಧನೆಗಳು, ಜಾಗತಿಕ ಮಟ್ಟದ ಶೈಕ್ಷಣಿಕ ಸಂಸ್ಥೆಗಳೊಂದಿಗೆ ವಿಶ್ವವಿದ್ಯಾಲಯ ಹೊಂದಿರುವ ಸಹಭಾಗಿತ್ವವನ್ನೂ ಕೂಡಾ ಆಯ್ಕೆ ಸಮಿತಿ ಪರಿಗಣಿಸಿತ್ತು’ ಎಂದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago