‘ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ರಾಷ್ಟ್ರದಲ್ಲೇ 5ನೇ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯ ಎಂದು ಘೋಷಿಸಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವಿ.ಐ.ಬೆಣಗಿ ಹೇಳಿಕೆಯಲ್ಲಿ ತಿಳಿಸಿದರು.
ಧಾರವಾಡ: ‘ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ರಾಷ್ಟ್ರದಲ್ಲೇ 5ನೇ ಅತ್ಯುತ್ತಮ ಕೃಷಿ ವಿಶ್ವವಿದ್ಯಾಲಯ ಎಂದು ಘೋಷಿಸಿದೆ. ಈ ವಿಷಯವನ್ನು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ವಿ.ಐ.ಬೆಣಗಿ ಹೇಳಿಕೆಯಲ್ಲಿ ತಿಳಿಸಿದರು.‘ನ್ಯಾಷನಲ್ ಇನ್‌ಸ್ಟಿಟ್ಯೂಷನಲ್ ರ‍್ಯಾಂಕಿಂಗ್ ಫ್ರೇಮ್‌ವರ್ಕ್ ಸಂಸ್ಥೆ ಸಮೀಕ್ಷೆ ಮಾಡಿದೆ. ವಿಶ್ವವಿದ್ಯಾಲಯಗಳ ಸಾಂಸ್ಥಿಕ ಸ್ವರೂಪ, ಶೈಕ್ಷಣಿಕ ಸಾಧನೆ, ಪದವೀಧರರ ಗುಣಮಟ್ಟ, ಸಂಶೋಧನೆ ಹಾಗೂ ರೈತ ಸಮುದಾಯಕ್ಕೆ ಅವಶ್ಯವಿರುವ ತಂತ್ರಜ್ಞಾನ ವರ್ಗಾವಣೆ, ಮಾನವ ಸಂಪನ್ಮೂಲ ಗುಣಮಟ್ಟ, ಹಣಕಾಸು, ಮೂಲಸೌಕರ್ಯ, ಪದವೀಧರರ ಆಯ್ಕೆ, ವಿಸ್ತರಣೆ ಹಾಗೂ ಒಳಗೊಳ್ಳುವಿಕೆಯ ಅಂಶಗಳನ್ನು ಗಮನಿಸಿ ಈ ಸ್ಥಾನ ನೀಡಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‘ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಹಾಗೂ ಪಠ್ಯೇತರ ಸಾಧನೆಗಳು, ಜಾಗತಿಕ ಮಟ್ಟದ ಶೈಕ್ಷಣಿಕ ಸಂಸ್ಥೆಗಳೊಂದಿಗೆ ವಿಶ್ವವಿದ್ಯಾಲಯ ಹೊಂದಿರುವ ಸಹಭಾಗಿತ್ವವನ್ನೂ ಕೂಡಾ ಆಯ್ಕೆ ಸಮಿತಿ ಪರಿಗಣಿಸಿತ್ತು’ ಎಂದಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…