ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – Vishwanews24
ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಮಧ್ಯಪ್ರದೇಶ: ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
#WATCH | Madhya Pradesh | PM Narendra Modi flags off five Vande Bharat trains from Rani Kamlapati Railway Station in Bhopal.
Vande Bharat trains that have been flagged off today are-Bhopal (Rani Kamalapati)-Indore Vande Bharat Express; Bhopal (Rani Kamalapati)-Jabalpur Vande… pic.twitter.com/N4a72zwR0m
— ANI (@ANI) June 27, 2023
ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ 1) ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, 2) ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್,3) ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್,4) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು,5) ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.
ಗೃಹಜ್ಯೋತಿ – ಆಗಸ್ಟ್ನಿಂದ ಶೂನ್ಯ ಬಿಲ್: ಕೆಜೆ ಜಾರ್ಜ್ – Vishwanews24
