ಮುಂಬೈ: ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ನಲುಗಿ ಹೋಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಭಾರೀ ಮಳೆಯ ಪರಿಣಾಮ ಗುರುವಾರ (ಸೆ.26) ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದರಿಂದ ಸ್ಪೈಸ್ ಜೆಟ್, ಇಂಡಿಗೋ ಹಾಗೂ ವಿಸ್ತಾರ ವಿಮಾನಗಳು ಬೇರೆಡೆ ಮಾರ್ಗ ಬದಲಾಯಿಸಿರುವುದಾಗಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿವೆ. ಹಲವೆಡೆ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ನಿಲ್ದಾಣದಲ್ಲೇ ಕಾಲ ಕಳೆಯುವಂತಾಗಿದೆ ಎಂದು ವರದಿ ವಿವರಿಸಿದೆ.
ಭಾರೀ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ವಿಮಾನ ಪ್ರಯಾಣದ ಸ್ಟೇಟಸ್ ಅನ್ನು ಪರಿಶೀಲಿಸುತ್ತಿರಬೇಕು ಎಂದು ಸ್ಪೈಸ್ ಜೆಟ್ ಎಕ್ಸ್ ಖಾತೆಯಲ್ಲಿ ಮನವಿ ಮಾಡಿಕೊಂಡಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…