Featured

ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ :  ನಟ ಪ್ರಕಾಶ್ ರಾಜ್ – vishwanews24

ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ :  ನಟ ಪ್ರಕಾಶ್ ರಾಜ್

ಮಂಗಳೂರು : ನಾನು ಕುಂಭ ಮೇಳಕ್ಕೆ ಹೋಗದಿರುವುದು ನನ್ನ ನಂಬಿಕೆಯ ವಿಚಾರ. ನಾನು ಧರ್ಮ ವಿರೋಧಿಯಲ್ಲ. ಆದರೆ ನನ್ನ ನಂಬಿಕೆಯನ್ನು ಎಐ ತಂತ್ರಜ್ಞಾನ ಬಳಸಿಕೊಂಡು ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ ಎಂದು ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕುಂಭ ಮೇಳಕ್ಕೆ ಹೋಗುವುದು ಅವರವರ ನಂಬಿಕೆ. ಆದರೆ ನಾನು ಹೋಗದ್ದನ್ನೇ ವಿಚಾರವಾಗಿಸಿ, ಒಬ್ಬ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಆತನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಎಐ ನಂತಹ ತಂತ್ರಜ್ಞಾನವನ್ನು ದುರ್ಬಳಕೆ ಮಾಡುವುದು ಅಕ್ಷಮ್ಯ ಅಪರಾಧ. ಈ ರೀತಿ ತಪ್ಪು ಕಲ್ಪನೆ ಹರಡುವ ಕೆಲಸವನ್ನು ಪ್ರಶಾಂತ್ ಸಂಬರ್ಗಿಅಂಥವರು ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸುವುದಕ್ಕಾಗಿ ಕೇಸ್ ದಾಖಲಿಸಲಾಗಿದೆ ಎಂದವರು ಹೇಳಿದರು.

ವಿಜ್ಞಾನ ಅಥವಾ ತಂತ್ರಜ್ಞಾನವನ್ನು ವಿಕಾಸಕ್ಕಾಗಿ ಉಪಯೋಗಿಸಬೇಕೇ ಹೊರತು, ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ ಎಂದು ಪ್ರಕಾಶ್ ರಾಜ್ ಹೇಳಿದರು.

Vishwa News 24

Recent Posts

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 minutes ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

22 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

24 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

24 hours ago