ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಧಾರ್ಮಿಕ ಜಾತ್ರೆ, ಸಮಾರಂಭ, ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟವಾಗಲಿದೆ ಎಂದು ಅರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಪೂಜ್ಯ ಮಠಮಾನ್ಯಗಳವರು, ದೇವಸ್ಥಾನದ ಪ್ರಮುಖರು ತಮ್ಮ ಸಮುದಾಯಕ್ಕೆ ಸಂದೇಶ ನೀಡಬೇಕು. ಜಾತ್ರೆ, ಸಮಾರಂಭಗಳಿಗೆ ಬರದಂತೆ ಮನವಿ ಮಾಡಬೇಕು. ಚಲಚಿತ್ರ ನಟರೂ ಸಿನಿಮಾ ಪ್ರಚಾರಕ್ಕಾಗಿ ಸಾವಿರಾರು ಜನರನ್ನು ಸೇರಿಸಿರೋದನ್ನು ಗಮನಿಸಿದ್ದೇನೆ. ಸ್ಟಾರ್ ನಟರಿಗೂ ಜವಾಬ್ದಾರಿ ಇದೆ. ನೀವು ಮಾಸ್ಕ್ ಧರಿಸಿ, ನಿಮ್ಮ ಅಭಿಮಾನಿಗಳಿಗೂ ಹೇಳಿ ಎಂದು ಸಿನಿಮಾ ತಾರೆಯರಿಗೆ ಸುಧಾಕರ್ ಮನವಿ ಮಾಡಿದ್ದಾರೆ.
ಏ.30 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ರದ್ದತಿ ವಿಸ್ತರಣೆ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…