ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತುಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ, ಅವರ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಕೆ ಧಕ್ಕೆಯುಂಟಾಗಿದೆ ಎಂದು ದೂರು ದಾಖಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…