Featured

ಧೂಳಿನಿಂದಾಗುವ ‘ಅಲರ್ಜಿ’ ಸಮಸ್ಯೆಗೆ ಪರಿಣಾಮಕಾರಿ ಈ ‘ಮನೆಮದ್ದು -Vishwanews24

ನಿತ್ಯ ಒಂದು ಕಡೆಯಿಂದ ಮತ್ತೊಂದು ಕಡೆಗೆ, ನಗರದ ಸಿಟಿ ಜೀವನದ ಧೂಳಿನಿಂದಾಗಿ ಅನೇಕರು ಅಲರ್ಜಿಯಿಂದಾಗಿ ನೆಗಡಿ, ಉಸಿರಾಟದ ಸಮಸ್ಯೆ, ಎದೆಯ ಬಿಗಿತ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಇಂತಹ ಧೂಳಿನ ಅಲರ್ಜಿಗೆ ಏನೇನೋ ಔಷಧಿಗಳ ಪ್ರಯೋಗ ಮಾಡಿದ ನೀವು, ನಾವು ಹೇಳುವಂತೆ ಮನೆ ಮದ್ದು ಮಾಡಿಕೊಂಡು ಬಳಕೆ ಮಾಡಿದ್ರೇ, ಖಂಡಿತವಾಗಿ ನಿಮಗೆ ದೀರ್ಘವಾದಂತ ಪರಿಹಾರ ದೊರೆಯುತ್ತದೆ.

ಹೌದು… ಧೂಳಿನಿಂದ ಉಂಟಾಗುವ ಅಲರ್ಜಿ ನಿಮ್ಮನ್ನು ಮತ್ತಾವುದೋ ರೋಗಕ್ಕೆ ಗುರಿ ಮಾಡಬಹುದು. ಅಂತಹ ಸಮಸ್ಯೆಯಿಂದ ಪಾರಾಗಲು, ಬೇರೆ ಯಾವುದೋ ಔಷಧಿ ಬಳಸುವ ಬದಲು, ಮನೆಯಲ್ಲಿಯೇ ನೀವು ಮನೆ ಮದ್ದು ತಯಾರಿಸುವ ಮೂಲಕ, ಪರಿಹಾರವನ್ನು ಪಡೆಯಬಹುದಾಗಿದೆ. ಆ ಮನೆಮದ್ದುಗಳು ಈ ಕೆಳಗಿನಂತಿವೆ..

c

ಧೂಳಿನ ಅಲರ್ಜಿಗೆ ಇಲ್ಲಿವೆ ಮನೆಮದ್ದು

ತುಪ್ಪದಿಂದ ತಯಾರಿಕೆ ಮಾಡಬಹುದಾದ ಮನೆ ಮದ್ದು

ನೀವು ನಿತ್ಯ ಧೂಳಿನಿಂದ ಅಲರ್ಜಿ ಅನುಭವಿಸುತ್ತಿರುವಾಗ, ಇಂತಹ ಸಮಸ್ಯೆಯಿಂದ ಪಾರಾಗಲು ನಿಮ್ಮ ಮನೆಯಲ್ಲಿಯೇ ಸಿಗುವಂತ ತುಪ್ಪದಿಂದ ಮನೆ ಮದ್ದನ್ನು ತಯಾರಿಸಬಹುದಾಗಿದೆ. ಅಲರ್ಜಿಯಿಂದ ಉದ್ಬವಿಸುವ ಸೀನಿಗಾಗಿ ಕಾಲು ಚಮಟ ತುಪ್ಪ, ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ತಿಂದ್ರೇ, ಸೀನುವ ಸಮಸ್ಯೆ ತಾತ್ಕಾಲಿಕವಾಗಿ ಕಡಿಮೆಯಾಗುತ್ತದೆ.

ಪುದಿನಾ ಬಳಸಿ ತಯಾರಿಸಬಹುದಾದಂತ ಮನೆ ಮದ್ದು

ಪುದಿನಾ ಎಲೆಯಲ್ಲಿ ವೊಲಾಟೈಲ್ ಎನ್ನುವಂತ ಮೆಂತಾಲ್ ಎಂಬ ಎಣ್ಣೆಯ ಅಂಶವಿದೆ. ಇದರಿಂದಾಗಿ ಶೀತ, ಕೆಮ್ಮಿಗೂ ರಾಮಬಾಣ. ಪುದೀನಾ ಎಲೆ ಹಾಗೂ ಒಂದು ಚಮಚ ಜೇನು ತುಪ್ಪವನ್ನು ಹಾಕಿದ ಟೀ ಮಾಡಿ, ದಿನದಲ್ಲಿ ಕನಿಷ್ಠ ಮೂರು ಬಾರಿ ಸೇವಿಸಿದ್ರೇ, ಅಲರ್ಜಿಯಿಂದ ನಿಮ್ಮನ್ನು ದೂರ ಮಾಡುತ್ತದೆ.

ಅರಿಶಿನ ಬಳಸಿ ತಯಾರಿಸಬಹುದಾಂತ ಮನೆ ಮದ್ದು

ಅರಿಶಿನ ಅಂದ್ರೇ ಸಾಕು ರೋಗ ನಿರೋಧಕ ಶಕ್ತಿ ಇರುವ ಮನೆ ಮದ್ದು. ಇಂತಹ ಅರಿಶಿನವನ್ನು ಒಂದು ಲೋಟ ಹಾಲಿಗೆ ಹಾಕಿಕೊಂಡು, ಜೊತೆಗೆ ಮೆಣಸು ಬೆರೆಸೆ, ಕುದಿಸಿದ ನಂತ್ರ ಅದಕ್ಕೆ ಜೇನುತುಪ್ಪ ಸೇರಿಸಿಕೊಂಡು ತಣ್ಣಗಾದ ನಂತ್ರ ಸೇವಿಸಿದ್ರೇ, ನಿಮ್ಮ ಅಲರ್ಜಿಗೆ ಶೀಘ್ರವಾದಂತ ನಿವಾರಣೆಯನ್ನು ನೀಡಲಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago