Featured

ಧೈರ್ಯವಿದ್ದರೆ ಪ್ರಿಯಾಂಕ್ ಖರ್ಗೆ ಬೈ ಎಲೆಕ್ಷನ್‍ಗೆ ನಿಂತು ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ನೋಡೋಣ : ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ ಉಮೇಶ್ ಜಾಧವ್ – Vishwanews24

ಕಲಬುರಗಿ: ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಂಬರುವ ಬೈ ಎಲೆಕ್ಷನ್‍ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.

ಹಾಗೆಯೇ ಪದೇ ಪದೇ ಆಪರೇಷನ್ ಕಮಲದ ಕುರಿತು ಪ್ರಿಯಾಂಕ್ ಅವರು ಮಾತನಾಡುವುದು ಸರಿಯಲ್ಲ. ನಾನು 50 ಲಕ್ಷ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಅವರ ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ. ನಾನು ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ಉನ್ನತ ತನಿಖೆಗೂ ನಾನು ಸಿದ್ಧ. ಸುಮ್ಮನೆ ಸುಳ್ಳು ಆರೋಪ ಮಾಡೋದು ಪ್ರಿಯಾಂಕ್ ಅವರಿಗೆ ಶೋಭೆತರಲ್ಲ. ಸುಳ್ಳು ಹೇಳಿ ಸಣ್ಣತನ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago