ನವದೆಹಲಿ: ರಾಹುಲ್ ಗಾಂಧಿಗೆ ಧೈರ್ಯ ಇದ್ದರೆ ಪಾರ್ಲಿಮೆಂಟ್ನಲ್ಲಿ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಸ್ಟಂಟ್ ಮಾಡಿದ ರೀತಿ ನನ್ನನ್ನು ತಬ್ಬಿಕೊಳ್ಳಲಿ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸವಾಲು ಹಾಕಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಯನ್ನು ತಬ್ಬಿಕೊಳ್ಳುವುದಕ್ಕೂ ಮೊದಲು ರಾಹುಲ್ ಗಾಂಧಿ ಕಡಿಮೆ ಅಂದ್ರೂ 10 ಬಾರಿ ಪ್ರಾಕ್ಟೀಸ್ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಸ್ವಲ್ಪವಾದ್ರೂ ತಿಳುವಳಿಕೆ ಇರುವಂತಹ ವ್ಯಕ್ತಿಯಾಗಿದ್ರೆ ಪಾರ್ಲಿಮೆಂಟ್ನಲ್ಲಿ ಆ ರೀತಿ ನಡೆದುಕೊಳ್ಳುತ್ತಿರಲಿಲ್ಲ. ಈ ರೀತಿಯ ರಾಜಕೀಯ ಸ್ಟಂಟ್ಗಳನ್ನು ನಾನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಯೋಗಿ ಹೇಳಿದ್ದಾರೆ.
ಇನ್ನು ಪಾರ್ಲಿಮೆಂಟ್ನಲ್ಲಿ ಮೋದಿಯನ್ನು ತಬ್ಬಿಕೊಂಡಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಇತ್ತೀಚೆಗೆ ನಾನು ಬಿಜೆಪಿ ಸಂಸದರ ಮುಂದೆ ಹೋದಾಗಲೆಲ್ಲಾ ನಾನು ಅವರನ್ನು ತಬ್ಬಿಕೊಳ್ತೇನೆ ಅಂತಾ ಯೋಚಿಸಿ ಎರಡು ಹೆಜ್ಜೆ ಹಿಂದೆ ಸರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ನಿಮ್ಮ ಬುದ್ಧಿಶಕ್ತಿ ಉಪಯೋಗಿಸಿ ಯಾರೊಂದಿಗಾದ್ರೂ ಹೊಡೆದಾಡಬಹುದು. ಆದ್ರೆ ಎಲ್ಲರೂ ಆಯ್ದುಕೊಳ್ಳೋದು ದ್ವೇಷದ ಮಾರ್ಗವನ್ನು ಮಾತ್ರ. ಧರ್ಮ ನಮಗೆ ಹೇಳಿಕೊಟ್ಟಿರುವ ಮುಖ್ಯ ಪಾಠವೆಂದರೆ ದ್ವೇಷಿಸುವರಿಂದ ನೀವೂ ಎಂದಿಗೂ ಉತ್ತಮ ಅಭಿಪ್ರಾಯ ಪಡೆಯಲಾಗುವುದಿಲ್ಲ. ಬಿಜೆಪಿ ಮತ್ತು ಪ್ರಧಾನಿ ಕೂಡ ನಮ್ಮನ್ನು ದ್ವೇಷಿಸುತ್ತಾರೆ. ಹಾಗೆಂದು ನಾವು ಅವರನ್ನು ದ್ವೇಷಿಸುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…