Featured

ಧ್ರುವನಾರಾಯಣ್ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ. :  ಹೆಚ್‌ಡಿಕೆ ಸಂತಾಪ – Vishwanews24

ಧ್ರುವನಾರಾಯಣ್ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ. :  ಹೆಚ್‌ಡಿಕೆ ಸಂತಾಪ

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಧ್ರುವನಾರಾಯಣ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟರ್ ನಲ್ಲಿ ಶ್ರೀ ಆರ್.ಧ್ರುವನಾರಾಯಣ ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ.

ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

7 minutes ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

1 hour ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

22 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

23 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

24 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago