Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು : ಅಂದು ಕಾಂಗ್ರೆಸ್ ನಾಯಕರು ನಂಗೆ ಫ್ರೀ, ನಿಂಗೂ ಫ್ರೀ ಎಂದಿದ್ರು, ಈಗ ಗ್ಯಾರೆಂಟಿ ಯೋಜನೆ ಕೊಡಲಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
ಗ್ಯಾರೆಂಟಿ ಕೊಡ್ತೀವಿ ಎಂದು ಘೋಷಣೆ ಮಾಡಿದ್ದು ಯಾರು..? ಇವಾಗ ಕೊಡಿ ನೋಡೋಣ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ನನಗೂ ಫ್ರೀ..ನಿನಗೂ ಫ್ರೀ..ಎಂದು ಸಿದ್ದರಾಮಯ್ಯ ಭಾಷಣದ ವೇಳೆ ಹೇಳಿದ್ದರು.,ಇವಾಗ ಕೊಡಿ..ನೋಡೋಣ ಕಾಂಗ್ರೆಸ್ ಯಾವ ರೀತಿ ಕೊಡುತ್ತೆ ನೋಡೋಣ . ಸುಳ್ಳು ಹೇಳಿ ಕಾಂಗ್ರೆಸ್ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ನನಗೂ ಫ್ರೀ..ನಿನಗೂ ಫ್ರೀ..ಎಂದು ಸಿದ್ದರಾಮಯ್ಯ ಹೇಳಿದ್ದರು.,ಇವಾಗ ಕೊಡಿ..ಕಾಂಗ್ರೆಸ್ ಯಾವ ರೀತಿ ಕೊಡುತ್ತೆ ನೋಡೋಣ..ಮೊದಲು ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ಎಂದು ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ಜೆಡಿಎಸ್ ಆತ್ಮವಲೋಕನ ಸಭೆಯಲ್ಲಿ ಕುಮಾರಸ್ವಾಮಿ ಮಾತನಾಡಿದರು.ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ. . ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಹೇಳಿದರು. ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ, ನಂಬಿದವರೇ ನಮಗೆ ಮೋಸ ಮಾಡಿದ್ರು, ಬೆನ್ನಿಗೆ ಚೂರಿ ಹಾಕಿದರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…