ಮೂಡುಬಿದಿರೆ : “ಧಾರ್ಮಿಕ ಕ್ಷೇತ್ರಗಳು ಹಾಗೂ ಧರ್ಮದ ರಕ್ಷಣೆಗೆ ಬಿಜೆಪಿ ನೇತೃತ್ವದ ಸರ್ಕಾರ ಬದ್ಧವಾಗಿದೆ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮೂಡುಬಿದಿರೆಯಲ್ಲಿ ಮಾತನಾಡಿದ ಅವರು, “ಅಧಿಕಾರಿಗಳು ನಂಜನಗೂಡು ದೇವಾಲಯದ ತರವು ವಿಚಾರದಲ್ಲಿ ತಪ್ಪು ಹೆಜ್ಜೆ ಇಟ್ಟಿದ್ದಾರೆ. ನಂಜನಗೂಡಿನಲ್ಲಿ ಕೆಡವಲಾದ ದೇವಾಲಯದ ಮರು ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ” ಎಂದಿದ್ದಾರೆ.
“ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ಸಲುವಾಗಿ ಅಧಿಕಾರಿಗಳು ಈ ರೀತಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ದೇವಾಲಯ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದ್ದಾರೆ. ದೇವಾಲಯಗಳನ್ನು ಉಳಿಸಲು ಕಾನೂನು ಹೋರಾಟ ಕೈಗೊಳ್ಳುವ ಕುರಿತು ಪಕ್ಷದ ಸಭೆ ಹಾಗೂ ಶಾಸಕಂಗ ಸಭೆಯಲ್ಲಿ ನಿರ್ಧರಿಸಲಾಗುವುದು” ಎಂದು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…