ಕಾರ್ಕಳ : ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಕ್ರಿಕೆಟ್ ಆಟವಾಡುತ್ತಿದ್ದ ಸಂದರ್ಭ ಅವಿವಾಹಿತ ಯುವಕನೋರ್ವ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ. 4ರಂದು ಸಂಭವಿಸಿದೆ.
ಆಲೆಕಟ್ಟೆಯ ನಿವಾಸಿ, ಬೆಂಗಳೂರಿನ ಸಿಮನ್ಸ್ ಇಂಡಿಯಾ ಕಂಪೆನಿ ಉದ್ಯೋಗಿ ಸುಕೇಶ್ ಶೆಟ್ಟಿ (27) ಎಂಬವರು ಮೃತಪಟ್ಟ ದುರ್ದೈವಿ. ಬೌಲಿಂಗ್ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದ ಸುಕೇಶ್ ಅವರು ಹೃದಯಘಾತದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ, ತಾಯಿ, ಮೂವರು ಸಹೋದರರನ್ನು ಅಗಲಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…