ನಂದಳಿಕೆ ವೇಗದೂತ ಬಸ್ಸು ಪಲ್ಟಿ, ಪ್ರಯಾಣಿಕರಿಗೆ ಗಾಯ

Featured, ಉಡುಪಿ

ಕಾರ್ಕಳ: ಕಾರ್ಕಳದಿಂದ ಮಂಗಳೂರು ಕಡೆ ಸಾಗುತ್ತಿದ್ದ ವೇಗದೂತ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ನಂದಳಿಕೆ ಬಳಿ ಪಲ್ಟಿಯಾದ ಘಟನೆ ನಡೆದಿದೆ.

ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾದ ಘಟನೆ ವರದಿಯಾಗಿದೆ.