ಬೆಂಗಳೂರು: ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದಾರೆ.
ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್ ಹಂಚಿಕೊಂಡಿದ್ದಾರೆ. ಬಮೂಲ್ ಕುಟುಂಬಕ್ಕೆ ನಟಿ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.
ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…